Malenadu Mitra

Tag : swamiji

ರಾಜ್ಯ ಶಿವಮೊಗ್ಗ

ಸಿಎಂ ನಿವಾಸಕ್ಕೆ ರಂಭಾಪುರಿ ಶ್ರೀಗಳ ಭೇಟಿ

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸಕ್ಕೆ ಬಾಳೆಹೊನ್ನೂರು ಗುರುವಾರ ರಂಭಾಪುರಿ ಪೀಠದ ಜಗದ್ಗುರುಗಳು ಭೇಟಿ ನೀಡಿದ್ದರು. ಈ ಸಂದರ್ಭ ಸಂಸದ ಬಿ.ವೈ.ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಂಪತಿಗಳು ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದರು.ದಂಪತಿಗಳನ್ನು...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಕವಲೇದುರ್ಗಶ್ರೀ ಕೋವಿಡ್‌ಗೆ ಬಲಿ

Malenadu Mirror Desk
ತೀರ್ಥಹಳ್ಳಿ: ಪ್ರತಿಷ್ಠಿತ ಕವಲೇದುರ್ಗ ಮಠದ ಸ್ವಾಮೀಜಿ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸೋಮವಾರ ಶಿವಮೊಗ್ಗದಲ್ಲಿ ನಿಧನರಾದರು.ಶ್ರೀಗಳು ಕೆಲವು ದಿನಗಳ ಹಿಂದಿನಿಂದ ಕೋವಿಡ್ ಕಾಯಿಲೆಯಿಂದ ಬಳಲುತ್ತಿದ್ದು ತೀರ್ಥಹಳ್ಳಿ ಸರಕಾರಿ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು...
ರಾಜ್ಯ ಶಿಕಾರಿಪುರ

ಶಿವಯೋಗಮಂದಿರದ ರೇವಣಸಿದ್ದ ಸ್ವಾಮೀಜಿ ಲಿಂಗೈಕ್ಯ

Malenadu Mirror Desk
ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ಶಿವಯೋಗ ಮಂದಿರದ ಶ್ರೀ ಮ.ಮಿ.ಪ್ರ ರೇವಣಸಿದ್ದ ಸ್ವಾಮೀಜಿ ಮಂಗಳವಾರ ಲಿಂಗೈಕ್ಯರಾಗಿದ್ದಾರೆ.ವೀರಶೈವ ಮಹಾಸಭಾದ ರೂವಾರಿಗಳೊಬ್ಬರಾಗಿದ್ದ ಶ್ರೀಗಳು ೧೯೭೭ ರಲ್ಲಿ ಪಟ್ಟಾಧಿಕಾರ ವಹಿಸಿಕೊಂಡು ೪೪ ವರ್ಷಗಳ ಕಾಲ ಮಠವನ್ನು ನಡೆಸಿದ್ದರು. ಈ ಅವಧಿಯಲ್ಲಿ...
ರಾಜ್ಯ

ರಾಮಮಂದಿರ ಏಕತೆಯ ಪ್ರತೀಕ:ಬೆಕ್ಕಿನ ಕಲ್ಮಠ ಶ್ರೀ

Malenadu Mirror Desk
ಮೇಲು ಕೀಳು, ಬಡವ ಬಲ್ಲಿದ, ಗಂಡು ಹೆಣ್ಣು ಎನ್ನುವ ತಾರತಮ್ಯ ಹೆಚ್ಚಾಗಿ ಅಹಿಸಹಿಷ್ಣುತೆ ತಾಂಡವಾಡುತ್ತಿರುವ ಹೊತ್ತಿನಲ್ಲಿ ವಿವಿಧತೆಯಲ್ಲಿ ಏಕತೆ ಕಾಣಲು ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದು ಶಿವಮೊಗ್ಗ ಬೆಕ್ಕಿನ ಕಲ್ಮಠದ ಡಾ.ಮಲ್ಲಿಕಾರ್ಜುನ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.