ಸೊನಲೆಯಲ್ಲಿ ಸಂಪನ್ನಗೊಂಡ ಅಮ್ಮನ ಹಬ್ಬ, ಸಹಸ್ರಾರು ಸಂಖೆಯಲ್ಲಿ ನೆರೆದ ಜನ ಸಮೂಹ, ಸ್ವಾಮಿರಾವ್ ಕುಟುಂಬದಿಂದ ಆತ್ಮೀಯ ಆತಿಥ್ಯ
ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರ ಕುಲದೇವತೆ ಜೇನುಕಲ್ಲಮ್ಮ ದೇವಿಯ ಆರಾಧನಾ ಪದ್ಧತಿಯಾಗಿದ್ದ “ಅಮ್ಮನ ಹಬ್ಬ’ ಮಂಗಳವಾರ ಸೊನಲೆಯ ಅವರ ಮನೆಯಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು.ನಾಡಿನ ಪ್ರಸಿದ್ದ ದೈವ ಕ್ಷೇತ್ರ ಹೊಸನಗರ ತಾಲೂಕು ಜೇನುಕಲ್ಲಮ್ಮ ದೇವಿ. ಮಲೆನಾಡಿನ...