ಸಾಗರದಲ್ಲಿ ವಿಶ್ವಶಾಂತಿಯಾಗ ಬಿ.ಎಸ್.ಎನ್ ಡಿಪಿ ಯಿಂದ ಧಾರ್ಮಿಕ ಸಮಾವೇಶ
ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘ ಹಾಗೂ ಮಂಗಳೂರಿನ ಬೃಹ್ಮಶ್ರೀ ನಾರಾಯಣಗುರು ವೈದಿಕ ಸಮಿತಿ ಆಶ್ರಯದಲ್ಲಿ ಜನವರಿ 9 ರಂದು ಶಿವಮೊಗ್ಗ ಜಿಲ್ಲೆ ಸಾಗರದ ಈಡಿಗರ ಭವನದಲ್ಲಿ ವಿಶ್ವಶಾಂತಿಗಾಗಿ ವಿಶ್ವಶಾಂತಿಯಾಗ ಹಾಗೂ ಧಾರ್ಮಿಕ ಸಮಾವೇಶ ಆಯೋಜಿಸಲಾಗಿದೆ...