ಹೆದ್ದಾರಿ ಕೊಳಚೆ ನೀರಲ್ಲಿ ಈಜಿದ ಕೃಷ್ಣಪ್ಪ, ವಿಭಿನ್ನ ಪ್ರತಿಭಟನೆಯಿಂದ ತಾತ್ಕಾಲಿಕವಾಗಿ ದುರಸ್ತಿಯಾದ ರಸ್ತೆ
ಸಾಗರ-ತೀರ್ಥಹಳ್ಳಿ ಸಂಪರ್ಕದ ರಿಪ್ಪನ್‍ಪೇಟೆಯ ಅಂಚೆ ಕಛೇರಿಯ ಮುಂಭಾಗದಲ್ಲಿನ ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿ ಮಳೆಗಾಲದ ನೀರು ಸರಾಗವಾಗಿ ಹರಿದು ಹೋಗದೆ ರಸ್ತೆಯ ಹೊಂಡದಲ್ಲಿ ನಿಂತು ಈಜು ಕೊಳದಂತಾಗಿದ್ದು ಹೋರಾಟಗಾರ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಅರೆ...

