ಕೋವಿಡ್ ನಿಯಂತ್ರಣಕ್ಕೆ ಗ್ರಾಮೀಣ ಮಟ್ಟದಲ್ಲಿ ಟಾಸ್ಕ್‌ಫೋರ್ಸ್
ಕೋವಿಡ್ ಸೋಂಕು ರಾಜ್ಯದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ದೃಷ್ಠಿಯಿಂದ ಮುಂಜಾಗ್ರತೆ, ಸುರಕ್ಷತೆ ಹಾಗೂ ಅದರ ನಿಯಂತ್ರಣ ಕ್ರಮವಾಗಿ ಗ್ರಾಮೀಣ ಕಾರ್ಯಪಡೆ ರಚಿಸಿ, ಸರ್ಕಾರ ಅಧಿಕೃತ...