ಶಿಕ್ಷಕರ ಸಾಹಿತ್ಯ ಪರಿಷತ್‌ನಿಂದ ಅರ್ಥಪೂರ್ಣ ಮಹಿಳಾದಿನಾಚರಣೆ, ಸಾಧಕಿಯರಿಗೆ ಗೌರವ ಸಮರ್ಪಣೆ
ಶಿವಮೊಗ್ಗ : ಸಾಧಕಿಯರು ಮಹಿಳೆಯರಿಗೆ ಸ್ಫೂರ್ತಿಯಾಗಬೇಕು. ನಮ್ಮ ಸುತ್ತಲಿನ ಸಾಧಕಿಯರ ಚರಿತ್ರೆಯನ್ನು ನಮ್ಮ ಪೀಳಿಗೆಗೆ ತಿಳಿಸಿದರೆ ಮಾತ್ರ ಮತ್ತಷ್ಟು ಪ್ರತಿಭೆಗಳು ಹುಟ್ಟುತ್ತವೆ ಎಂದು ಬೆಂಗಳೂರಿನ ಡಿ ದೇವರಾಜ್ ಅರಸು ಸಂಶೋಧನಾ ಸಂಸ್ಥೆ ನಿರ್ದೇಶಕಿ ಪ್ರೊ....