ತಾಂತ್ರಿಕ ದೋಷ: ವಿದ್ಯುತ್ ಉತ್ಪಾದನೆ ಕುಂಠಿತ
ಕರ್ನಾಟಕ ಪವರ್ ಕಾರ್ಪೊರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿರುವುದರಿಂದ ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬೇಡಿಕೆಯಷ್ಟು ವಿದ್ಯುತ್ ಪೂರೈಕೆಯಾಗುತ್ತಿಲ್ಲ...