ಆವಿಷ್ಕಾರ, ಬೆಳವಣಿಗೆಗಳನ್ನು ಜನರ ಒಳಿತಿಗೆ ಬಳಸಬೇಕು: ಪ್ರಥಮ ವೈಜ್ಞಾನಿಕ ಸಮ್ಮೇಳನವನ್ನು ಉದ್ಘಾಟಿಸಿ ಇಸ್ರೋದ ಮಾಜಿ ಅಧ್ಯಕ್ಷ ಆರ್. ಕಿರಣ್‌ಕುಮಾರ್
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಹೊಸ ಆವಿಷ್ಕಾರ, ಬೆಳವಣಿಗೆಗಳನ್ನು ಜನರ ಒಳಿತಿಗೆ ಬಳಸಬೇಕು. ಆಗ ಮಾತ್ರ ಜನರಲ್ಲಿ ಹೊಸ ಅರಿವು, ಜ್ಞಾನ ಮೂಡಲು ಸಾಧ್ಯ ಎಂದು ಇಸ್ರೋದ ಮಾಜಿ ಅಧ್ಯಕ್ಷ ಆರ್. ಕಿರಣ್‌ಕುಮಾರ್...