ವಿಶೇಷ ಈಜು, ಲಾನ್‌ಟೆನ್ನಿಸ್ ಮತ್ತು ಸ್ಕೇಟಿಂಗ್ ತರಬೇತಿ ಬೇಸಿಗೆ ಶಿಬಿರ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣದಲ್ಲಿ 21 ದಿನಗಳ ಈಜು, ಲಾನ್‌ಟೆನ್ನಿಸ್ ಹಾಗೂ ಸ್ಕೇಟಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು...