ಮಲೆನಾಡಿನಲ್ಲಿ ಹಿಜಾಬ್- ಕೇಸರಿ ಶಾಲ್ ವಿವಾದ ತಾರಕಕ್ಕೆ ಕಲ್ಲುತೂರಾಟ, ಕಾಲೇಜಿಗೆ ರಜೆ: ನಿಷೇಧಾಜ್ಞೆ ಹೇರಿಕೆ
ಹಿಜಾಬ್ ಮತ್ತು ಕೇಸರಿ ಶಾಲ್‌ನ ವಿವಾದ ಮಲೆನಾಡಿನಲ್ಲಿ ತಾರಕಕ್ಕೇರಿದ್ದು, ಮಂಗಳವಾರ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಮತ್ತು ಬಿ ಎಚ್ ರಸ್ತೆಯ ಪದವಿಪೂರ್ವ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದವರ ಮೇಲೆ ಪೊಲೀಸರಿಂದ ಲಘು...