ಒಂದೇ ಒಂದು ಗುಡಿಸಲು ವಿದ್ಯುತ್ ಸಂಪರ್ಕ ರಹಿತರಾಗಿರಬಾರದು: ಗೃಹಸಚಿವ ಆರಗ ಜ್ಞಾನೇಂದ್ರ, ಖಡಕ್ ಎಚ್ಚರಿಕೆ
ರಾಜ್ಯದ ಯಾವುದೇ ಹಳ್ಳಿ ಅಥವಾ ಪಟ್ಟಣದಲ್ಲಿ, ವಿದ್ಯುತ್ ಸಂಪರ್ಕ ವಂಚಿತ ಗುಡಿಸಲು ಅಥವಾ ಮನೆಗಳು ಇರದಂತೆ, ಅಭಿಯಾನ ರೂಪದಲ್ಲಿ, ಮಹತ್ವಾಾಂಕ್ಷೆಯ ” ಬೆಳಕು” ಯೋಜನೆಯನ್ನು, ಅನುಷ್ಟಾನ ಗೊಳಿಸಬೇಕೆಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ...