Malenadu Mitra

Tag : Thirthalli

ಜಿಲ್ಲೆ ತೀರ್ಥಹಳ್ಳಿ ಶಿವಮೊಗ್ಗ

ಪೋಷಕರ ಸ್ಮರಣಾರ್ಥ: ಪ್ರತಿಭಾನ್ವಿತರಿಗೆ ಸತೀಶ್ ಬೇಗುವಳ್ಳಿ ಕುಟುಂಬಸ್ಥರಿಂದ ಸನ್ಮಾನ

Malenadu Mirror Desk
ತೀರ್ಥಹಳ್ಳಿ : ಇಂದು ವಿಶ್ವವೇ ಒಂದು ಹಳ್ಳಿಯಾಗಿದ್ದು, ನಿತ್ಯದ ಬೆಳವಣಿಗೆಯ ಆಧಾರದ ಮೇಲೆ ಬದುಕು ನಿರ್ಧರಿಸಿದೆ. ಜೊತೆಗೆ ಸಮಾಜ ವೇಗವಾಗಿ ಬದಲಾಗುತ್ತಿದ್ದು, ಯುವ ಪೀಳಿಗೆ ಜಾಗತಿಕ ವಿದ್ಯಮಾನಗಳ ಗ್ರಹಿಕೆ ಹೊಂದಿರಬೇಕು ಎಂದು ಮಾಜಿ ಸಂಸದ...
ಶಿವಮೊಗ್ಗ ಸೊರಬ

ಕರ್ತವ್ಯನಿರತ ಎಹೆಚ್ ಸಿ ಸಾವು : ಸರ್ಕಾರಿ ಗೌರವದೊಂದಿಗೆ ಹುಟ್ಟೂರಲ್ಲಿ ಅಂತ್ಯಕ್ರಿಯೆ.

Malenadu Mirror Desk
ಶಿವಮೊಗ್ಗ: ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಎಹೆಚ್ ಸಿ (ಆರ್ಮ್ಡ್ ಹೆಡ್ ಕಾನ್ಸ್ ಸ್ಟೇಬಲ್)ಪರಶುರಾಮ್(45) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಲ್ಲಿ ನೆರವೇರಿತು. ಪರಶುರಾಮ್ ಅವರ ಹುಟ್ಟೂರು ಶಿವಮೊಗ್ಗ ಜಿಲ್ಲೆಯ ಸೊರಬ...
ತೀರ್ಥಹಳ್ಳಿ ಶಿವಮೊಗ್ಗ

ತುಂಗಾ ನದಿಯಲ್ಲಿ ಕಣ್ಮರೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ

Malenadu Mirror Desk
ತೀರ್ಥಹಳ್ಳಿ: ತುಂಗಾನದಿ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ಕಣ್ಮರೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ಅವರ ಶವ ತುಂಗಾನದಿಯಲ್ಲಿ ಪತ್ತೆಯಾಗಿದೆ. ಪಟ್ಟಣದ ರಾಮೇಶ್ವರ...
ತೀರ್ಥಹಳ್ಳಿ ಶಿವಮೊಗ್ಗ

ಮೊಬೈಲ್, ಚಪ್ಪಲಿ ಬಿಟ್ಟು ತುಂಗಾ ನದಿಗೆ ಹಾರಿದ ವ್ಯಕ್ತಿ : ಮುಂದುವರಿದ ಶೋಧ

Malenadu Mirror Desk
ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಆರಂಭವಾಗಿದೆ. ತೀರ್ಥಹಳ್ಳಿ ಪಟ್ಟಣದ ಕಮಾನು ಸೇತುವೆ ಬಳಿ ಘಟನೆ ನಡೆದಿದ್ದು, ನದಿಯಲ್ಲಿ ಅಗ್ನಿಶಾಮಕ...
ಜಿಲ್ಲೆ ಶಿವಮೊಗ್ಗ

ನಿರ್ಮಲ ತುಂಗಾಭದ್ರಾ ಅಭಿಯಾನ : ನಾಳೆ ಶಿವಮೊಗ್ಗದಲ್ಲಿ ‘ತುಂಗಾ ಆರತಿ’

Malenadu Mirror Desk
ಶಿವಮೊಗ್ಗ : ನಿರ್ಮಲ ತುಂಗಾಭದ್ರಾ ಅಭಿಯಾನ- ಬೃಹತ್ ಜಲಜಾಗೃತಿ ಪಾದಯಾತ್ರೆಯ ಭಾಗವಾಗಿ ಶಿವಮೊಗ್ಗ ನಗರದಲ್ಲಿ ತುಂಗಾ ಆರತಿ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಸ್.ಎನ್.ಚೆನ್ನಬಸಪ್ಪ ತಿಳಿಸಿದ್ದಾರೆ. ಶಿವಮೊಗ್ಗ ನಗರದ ಶಾಸಕರ ಕಚೇರಿಯಲ್ಲಿ...
ಜಿಲ್ಲೆ ತೀರ್ಥಹಳ್ಳಿ ಶಿವಮೊಗ್ಗ

ಬೆಜ್ಜವಳ್ಳಿ ಬಳಿ ಭೀಕರ ಅಪಘಾತ- ವಿದ್ಯಾರ್ಥಿ ಸ್ಥಳದಲ್ಲೇ ಸಾವು

Malenadu Mirror Desk
ಶಿವಮೊಗ್ಗ : ಖಾಸಗಿ ಬಸ್‌ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ತನಿಕಲ್‌ನ ಪಾಂಡ್ಯ ಗ್ರಾಮದ ಪ್ರಥಮ್‌ ಮೃತ ವಿದ್ಯಾರ್ಥಿ.ಮಂಗಳೂರಿನಿಂದ ಸಕ್ರೆಬೈಲು ಕಡೆಗೆ...
ಜಿಲ್ಲೆ ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ತೀರ್ಥಹಳ್ಳಿಯ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ನಿಧನ : ಕರ್ತವ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ತಹಶೀಲ್ದಾರ್

Malenadu Mirror Desk
ಶಿವಮೊಗ್ಗ : ತೀರ್ಥಹಳ್ಳಿ ತಾಲೂಕು ದಂಡಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಲಾಡ್ಜ್ ವೊಂದರಲ್ಲಿ ತಹಶೀಲ್ದಾರ್ ಜಿ.ಬಿ.ಜಕ್ಕಣ್ಣ ಗೌಡರ್ ಮೃತದೇಹ ಪತ್ತೆಯಾಗಿದೆ.ಹೈಕೋರ್ಟ್ ಕೆಲಸದ ನಿಮಿತ್ತ ತಹಶೀಲ್ದಾರ್ ಮಂಗಳವಾರ ಶಿವಮೊಗ್ಗದಿಂದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.