ಗೃಹಸಚಿವರ ಸ್ವಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ವಿರುದ್ಧ ಹಿಂದೂ ಪರ ಸಂಘಟನೆಗಳು ಆಕ್ರೋಶ: ಅಕ್ರಮ ಗೋ ಸಾಗಣೆ ವಿರುದ್ಧ ಬೃಹತ್ ಪ್ರತಿಭಟನೆ ,ರಸ್ತೆ ತಡೆ
ತೀರ್ಥಹಳ್ಳಿ ತಾಲೂಕಿನಾದ್ಯಂತ ಹೆಚ್ಚುತ್ತಿರುವ ಗೋಕಳ್ಳರ ಅಕ್ರಮ ಧಂದೆ,ಗೋ ಸಾಗಾಣಿಕೆ ಹಾಗೂ ಮಂಗಳವಾರದಂದು ಬೆಜ್ಜವಳ್ಳಿ ಸಮೀಪ ಗೋಕಳ್ಳರನ್ನು ಬೆನ್ನಟ್ಟಿದ ಇಬ್ಬರು ಭಜರಂಗದಳ ಕಾರ್ಯಕರ್ತರನ್ನು ಹತ್ಯೆಗೈಯಲು ಯತ್ನಿಸಿದ ವಿರುದ್ಧ ಪೊಲೀಸ್ ಇಲಾಖೆಯ ವೈಫಲ್ಯ ಖಂಡಿಸಿ ಪಟ್ಟಣದಲ್ಲಿ ಬೃಹತ್...