ಶರಾವತಿ ಮುಳುಗಡೆ ಸಂತ್ರಸ್ಥರಿಂದ ಕಾನೂನು ಭಂಗ ಚಳವಳಿ, ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತೀ.ನಾ ಶ್ರೀನಿವಾಸ್
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನ ದಾಖಲೆಗಳನ್ನು ಬದಲಾವಣೆ ಮಾಡದಿರುವುದನ್ನು ಖಂಡಿಸಿ ಶರಾವತಿ ಮುಳುಗಡೆ ಸಂತ್ರಸ್ಥರು ಶುಕ್ರವಾರ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ...