ಮನುಷ್ಯ ಹೊರತಾದ ಯಾವ ಪ್ರಾಣಿಯೂ ತಂಬಾಕು ತಿನ್ನುವುದಿಲ್ಲ: ನ್ಯಾ.ಮಲ್ಲಿಕಾರ್ಜುನ ಗೌಡ
ಶಿವಮೊಗ್ಗ,ನ. ೨೨: ಮನುಷ್ಯ ಬಿಟ್ಟರೆ ಮತ್ಯಾವ ಪ್ರಾಣಿಯೂ ತಂಬಾಕನ್ನು ತಿನ್ನುವುದಿಲ್ಲ. ಇಂತಹ ಹಾನಿಕಾರಕ ತಂಬಾಕಿನ ಉತ್ಪನ್ನಗಳಿಂದ ನಾವೆಲ್ಲ ದೂರ ಇರಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ...