ರಾಜ್ಯಪಾಲರ ಮಲ್ನಾಡ್ ಟೂರ್ ಹೇಗಿತ್ತು ಗೊತ್ತಾ ? ಮಳೆನಾಡಿನ ಸಿರಿ ಸವಿದ ಥಾವರ್‌ಚಂದ್ ಗೆಹ್ಲೋಟ್
ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಅಧಿಕೃತ ಕಾರ್ಯಕ್ರಮದ ಮೇಲೆ ಬಂದಿದ್ದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ಅವರು, ವಿವಿಯ ೬...