ಜಿಪಂ,ತಾಪಂ ಕರಡು ಮೀಸಲು ಪಟ್ಟಿ, ಮರೀಚಿಕೆಯಾದ ಸಾಮಾಜಿಕ ನ್ಯಾಯ
ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿಯ ಕರಡು ಅಧಿಸೂಚನೆಯನ್ನು ರಾಜ್ಯ ಚುನಾವಣೆ ಆಯೋಗ ಪ್ರಕಟಮಾಡಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಕರಡುಪಟ್ಟಿಗೆ ಜುಲೈ 8 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.ಪ್ರಕಟಿತ ಮೀಸಲು ಪಟ್ಟಿಯಲ್ಲಿ...