ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2021-22ನೇ ಸಾಲಿನ ಜಿಲ್ಲಾ ವಲಯದ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸ್ವಯಂಉದ್ಯೋಗ ಸೃಜನಯೋಜನೆ (ಸಾಮಾನ್ಯ):...