ಶಿವಮೊಗ್ಗ ಜಿಲ್ಲೆಯಲ್ಲಿ ತ್ರಿತಕ ದಾಟಿದ ಕೊರೊನ: ಸ್ಮಾರ್ಟ್ ಸಿಟಿಯಲ್ಲೇ ಸೋಂಕು ಹೆಚ್ಚು
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಗುರುವಾರ 319 ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರವು ಕೊರೊನ ಹಾಟ್‌ಸ್ಪಾಟ್ ಆಗಿದ್ದು ಒಂದೇ ದಿನ 171 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ...