ಶ್ರಮಿಕರನ್ನು ಗೌರವಿಸುವುದು ಮಾದರಿ ಕೆಲಸ: ಡಿಎಫ್‌ಒ ಪ್ರಸನ್ನಕೃಷ್ಣ
ಶಿವಮೊಗ್ಗ,ಅ.೧೯: ಸಮಾಜದಲ್ಲಿ ಶ್ರಮಿಕ ವರ್ಗದ ನೌಕರರನ್ನು ಗುರುತಿಸಿ ಸಹಾಯ ಮಾಡುವುದು ಮಾದರಿ ಕೆಲಸ ಎಂದು ಶಿವಮೊಗ್ಗ ವನ್ಯಜೀವಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ್ ಹೇಳಿದರು. ಅವರು ಗುರುವಾರ ಸಕ್ರೆಬೈಲ್‌ನಲ್ಲಿ ನೇಚರ...