ಮೃತರು ಆರು, ಇನ್ನಿಬ್ಬರು ಎಲ್ಲಿ ? ಅಂತರಗಂಗೆಯ ಇಬ್ಬರು
ಶಿವಮೊಗ್ಗ ತಾಲೂಕು ಹುಣಸೋಡು ಕ್ರಷರ್‌ನಲ್ಲಿ ಸಂಭವಿಸಿದ ಜಿಲಿಟಿನ್ ಸ್ಫೋಟದಲ್ಲಿ ಮೃತ ಪಟ್ಟ ಆರು ಮಂದಿಯಲ್ಲಿ ಇಬ್ಬರು ಭದ್ರಾವತಿ ತಾಲೂಕು ಅಂತರಗಂಗೆಯವರು ಎಂದು ಗುರುತಿಸಲಾಗಿದೆ. ಮಂಜುನಾಥ ಹಾಗೂ ಪ್ರವೀಣ ಎಂಬಿಬ್ಬರು ಅಂತರಗಂಗೆಯವರು. ಪವನ್ ಮತ್ತು ಜಾವಿದ್...