ಉಂಬ್ಳೆಬೈಲ್ ಬಳಿ ಬಸ್‌ಗಳ ಮುಖಾಮುಖಿ ಡಿಕ್ಕಿ: 40 ಕ್ಕೂ ಹೆಚ್ಚು ಮಂದಿಗೆ ಗಾಯ
ಉಂಬ್ಳೆಬೈಲ್ ಸಮೀಪದ ತೋಟದ ಕೆರೆ ಸಮೀಪ ಶುಕ್ರವಾರ ಸಂಜೆ ಸಂಭವಿಸಿದ ಬಸ್ ಅಪಘಾತದಲ್ಲಿ ನಲವತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಶಿವಮೊಗ್ಗ ಕಡೆಯಿಂದ ಹೋಗುತಿದ್ದ ಕೆಕೆಬಿ ಬಸ್ ಮತ್ತು ಶಿವಮೊಗ್ಗಕ್ಕೆ ಬರುತ್ತಿದ್ದ ಸರಕಾರಿ ಬಸ್ ನಡುವೆ...