ಯುಪಿಎಸ್ಸಿ ಪರೀಕ್ಷೆ ಯಲ್ಲಿ ಮೇಘನಾಗೆ 617 ನೇ ರ್‍ಯಾಂಕ್
ಶಿವಮೊಗ್ಗ,ಮೇ: ಆಲ್ಕೊಳ ಬಡಾವಣೆಯ ನಿವಾಸಿ, ನಿವೃತ್ತ ಡಿಸಿಎಫ್ ಐ.ಎಂ.ನಾಗರಾಜ್ ಹಾಗೂ ಜಿ.ಜಿ. ನಮಿತಾ ದಂಪತಿ ಪುತ್ರಿ ಐ.ಎನ್. ಮೇಘನಾ ಯುಪಿಎಸ್ಸಿ ಪರೀಕ್ಷೆ ಯಲ್ಲಿ ತೇರ್ಗಡೆಯಾಗಿದ್ದಾರೆ.ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಫಲಿತಾಂಶ ಪ್ರಕಟಿಸಿದ್ದು, ಮೇಘನಾ ಅಖಿಲ...