ಹೊಸ ಕೋರ್ಸುಗಳ ಅಳವಡಿಕೆ, ಎಲೆಚುಕ್ಕಿ ರೋಗಕ್ಕೆ ಸಂಶೋಧನೆ ,ಸಂವಾದದಲ್ಲಿ ಕೃಷಿ, ತೋಟಗಾರಿಕಾ ವಿವಿಯ ಕಾರ್‍ಯದ ಬಗ್ಗೆ ಕುಲಪತಿ ಪ್ರೊ. ಜಗದೀಶ ಮಾಹಿತಿ
ಶಿವಮೊಗ್ಗ: ನಗರದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಇನ್ನೂ ಹೆಚ್ಚಿನ ಕೃಷಿ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಹೊಸ ಕೋರ್ಸುಗಳನ್ನು ಅಳವಡಿಸಲು ಚಿಂತನೆ ನಡೆಯುತ್ತಿದೆ. ಬಿ ಎಸ್ ಸಿ ಮತ್ತು ಎಂಎಸ್‌ಸಿಯಲ್ಲಿ...