ಸಂವಿಧಾನ ಹೇಳುತ್ತಿರುವುದೊಂದು, ಪ್ರಭುತ್ವ ಮಾಡುತ್ತಿರುವುದೊಂದು: ಸಿ. ಕೆ. ಮಹೇಶ್
ಕುವೆಂಪು ವಿವಿ: ಡಾ. ಬಿ. ಆರ್. ಅಂಬೇಡ್ಕರ್‌ರವರ 66ನೇ ಮಹಾಪರಿನಿಬ್ಬಾಣ ದಿನಾಆಚರಣೆ ಶಂಕರಘಟ್ಟ, ಡಿ. 06: ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಜಾತ್ಯಾತೀತತೆ, ಭ್ರಾತೃತ್ವಗಳನ್ನು ಅಳವಡಿಸಿಕೊಳ್ಳಲು ನಿರ್ದೇಶಿಸುತ್ತಿದ್ದರೆ, ಇಂದಿನ ಪ್ರಭುತ್ವವು ತದ್ವಿರುದ್ಧ ದಿಕ್ಕಿನಲ್ಲಿ ವಿಜೃಂಭಿಸುತ್ತಿದೆ ಎಂದು...