ಭೂತಃಕಾಲದ ಅಲಿಖಿತ ಸಂವಿಧಾನ ಮತ್ತು ವರ್ತಮಾನದ ಸಂವಿಧಾನದ ನಡುವೆ ಸಂಘರ್ಷ: ಡಾ. ತುಕಾರಾಮ್
ಕುವೆಂಪು ವಿವಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಇಂದು ಭೂತಃಕಾಲದ ಅಲಿಖಿತ ಸಂವಿಧಾನ ಮತ್ತು ವರ್ತಮಾನದ ಸಂವಿಧಾನದ ಆಶಯಗಳ ನಡುವೆ ಸಂಘ? ನಡೆಯುತ್ತಿದೆ. ಅಧಿಕಾರಶಾಹಿಯ ಹಿಡಿತದಲ್ಲಿ ವ್ಯಕ್ತಿಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿರುವ ಸಮಕಾಲೀನ ಸಂದರ್ಭದಲ್ಲಿ ದಲಿತರು, ಬುಡಕಟ್ಟು ಜನಾಂಗಗಳು,...