ಕುವೆಂಪು ಅವರ ಪಂಚಮಂತ್ರ ಸಾರ್ವಕಾಲಿಕ ಚಿಂತನೆ: ಪ್ರೊ. ಬಿ. ಪಿ. ವೀರಭದ್ರಪ್ಪ
ಕುವೆಂಪು ವಿವಿಯಲ್ಲಿ ಕುವೆಂಪು ಜನ್ಮದಿನಾಚರಣೆ ರಾಷ್ಟ್ರಕವಿ ಕುವೆಂಪು ಅವರು ಪ್ರತಿಪಾದಿಸಿದ ಪಂಚಶೀಲ ತತ್ವ ವೈಯಕ್ತಿಕ ಮತ್ತು ಸಾಮುದಾಯಿಕ ಹಂತದಲ್ಲಿ ಸರ್ವರ ಏಳ್ಗೆಯನ್ನು ಬಯಸುವ ಶ್ರೇಷ್ಠ ಚಿಂತನೆಯಾಗಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ....