ಅತಿವೃಷ್ಟಿ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜು
ಶಿವಮೊಗ್ಗ,ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಮುಂಗಾರು ಮಳೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ...