ರಾಜ್ಯದಲ್ಲಿ ಮೂರನೇ ಸಿಎಂ ಸಾಧ್ಯತೆ , ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈವಿಜಯೇಂದ್ರ ಹೇಳಿಕೆ
ಹೊಸನಗರ: ಸ್ಟಿಂಗ್ ಆಪರೇಷನ್ ಮತ್ತು ಅದರ ಹಿನ್ನೆಲೆಯಲ್ಲಿ ನಡೆಎಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಮೂರನೇ ಸಿಎಂ ಬಂದ್ರೂ ಆಶ್ಚರ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ಬಿಜೆಪಿ ಸೇವಾ ಸಂಕಲ್ಪ ಅಭಿಯಾನ ಸಮಾರೋಪ...

