ಕೋಮು ಗಲಭೆಯಲ್ಲಿ ಹತ್ಯೆಯಾಗಿದ್ದ ವಿಶ್ವನಾಥ್ ಶೆಟ್ಟಿ ಕುಟುಂಬಕ್ಕೆ ಶ್ರೀಕಾಂತ್ ನೆರವು, ಅಂದು ಪ್ರಚಾರ ಪಡೆದವರು ನಂತರ ಮರತೇ ಬಿಟ್ಟರು
ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ದೇಶವ್ಯಾಪಿ ಸುದ್ದಿಯಾಯಿತು. ಆಡಳಿತ ಪಕ್ಷದವರು ಉತ್ತರ ಪ್ರದೇಶ ಚುನಾವಣಾ ಪ್ರಚಾರದಲ್ಲಿಯೂ ಪ್ರಸ್ತಾಪ ಮಾಡಿ ಆಯಿತು. ಆ ಬಳಿಕ ಸರದಿ ಮೇಲೆ ಸಚಿವರು, ಸಂಸದರು, ರಾಜಕೀಯ ಮತ್ತು...