Malenadu Mitra

Tag : VISL

ಭಧ್ರಾವತಿ ರಾಜ್ಯ ಸಾಗರ

ವಿಐಎಸ್‌ಎಲ್ ಉಳಿವಿಗೆ ಸದಾ ನಿಮ್ಮೊಂದಿಗಿರುವೆ ,  ಮೈಸೂರು ಯುವರಾಜ ಯದುವೀರ್ ಭರವಸೆ

Malenadu Mirror Desk
ಭದ್ರಾವತಿ: ಮೈಸೂರು ಅರಸರ ಕಾಲದಲ್ಲಿ ಸ್ಥಾಪಿತವಾಗಿ ಶತಮಾನೋತ್ಸವ ಸಂಭ್ರಮ ಆಚರಿಕೊಳ್ಳುತ್ತಿರುವ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮೈಸೂರು ಅರಮನೆ ಎಂದಿಗೂ ನಿಮ್ಮೊಂದಿಗಿರುತ್ತದೆ. ಕಾರ್ಖಾನೆ ಪುನಃ ಸುವರ್ಣ ಯುಗವನ್ನಾಗಿಸಲು ಬೆಂಬಲ ನೀಡುತ್ತದೆ ಎಂದು ಮೈಸೂರು ಯುವರಾಜ ಯದುವೀರ್...
ರಾಜ್ಯ

ನ. 4,5 ರಂದು ವಿಐಎಸ್ ಎಲ್ ಶತಮಾನೋತ್ಸವ ಮೈಸೂರು ಯುವರಾಜ, ನಿರ್ಮಲಾ ಸೀತಾರಾಮನ್, ಜ್ಯೋತಿರಾದಿತ್ಯ ಸಿಂಧ್ಯಾ, ಸಿದ್ದರಾಮಯ್ಯ, ಡಿಕೆಶಿ, ಮಠಾಧೀಶರ ಆಗಮನ

Malenadu Mirror Desk
ಶಿವಮೊಗ್ಗ, : ನೂರು ವರುಷದ ಹಿಂದೆ 1923 ರಲ್ಲಿ ಆರಂಭಗೊಂಡ ವಿಐಎಸ್‌ಎಲ್ ಕಾರ್ಖಾನೆಯ ಶತಮಾನೋತ್ಸವವನ್ನು ನ. ೪ ಮತ್ತು ೫ರಂದು ಭದ್ರಾವತಿಯಲ್ಲಿರುವ ಕಾರ್ಖಾನೆಯ ಆವರಣದಲ್ಲಿ ವೈಭವದಿಂದ ಆಚರಿಸಲಾಗುವುದು. ಜೊತೆಗೆ ಸಹಸ್ರಾರು ಬದುಕುಗಳಿಗೆ ದಾರಿದೀಪ ಆಗಿರುವ,...
ರಾಜ್ಯ ಶಿವಮೊಗ್ಗ

ವಿಐಎಸ್‌ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ಸಚಿವರಿಗೆ ಸಂಸದರ ಮನವಿ

Malenadu Mirror Desk
ಶಿವಮೊಗ್ಗ: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಬಂಡವಾಳ ತೊಡಗಿಸುವ ಮೂಲಕ ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರಾರಂಭಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ...
ರಾಜ್ಯ ಶಿವಮೊಗ್ಗ

ವಿಎಸ್‍ಐಎಲ್ ಆಮ್ಲಜನಕ ಘಟಕಕ್ಕೆ ಶೆಟ್ಟರ್ ಭೇಟಿ

Malenadu Mirror Desk
ಶಿವಮೊಗ್ಗ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟಿರ್ ಅವರು ಗುರುವಾರ ಭದ್ರಾವತಿಯ ವಿಐಎಸ್‍ಎಲ್ ಆವರಣದಲ್ಲಿರುವ ಮೆಡಿಕಲ್ ಆಕ್ಸಿಜನ್ ಉತ್ಪಾದನಾ ಘಟಕದ ನವೀಕರಣ ವ್ಯವಸ್ಥೆಯನ್ನು ವೀಕ್ಷಿಸಿದರು.ಕೊರೊನ ಸಂದರ್ಭದಲ್ಲಿ ವಿಐಎಸ್‍ಎಲ್ ಘಟಕದಿಂದ ಉತ್ಪಾದನೆಯಾಗುವ ಆಮ್ಲಜನಕವು ಜಿಲ್ಲೆಯ ಅಗತ್ಯ ಪೂರೈಸುವುದರ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದ ಬೇಡಿಕೆ ಪೂರೈಸಲಿರುವ ವಿಐಎಸ್‍ಎಲ್ ಆಮ್ಲಜನಕ ಘಟಕ

Malenadu Mirror Desk
ಕೋವಿಡ್ ದೆಸೆಯಿಂದ ಐತಿಹಾಸಿಕ ವಿಐಎಸ್‍ಎಲ್ ಕಾರ್ಖಾನೆಗೆ ಮರುಜೀವ ಬಂದಿದ್ದು, ಮುಂದಿನ ವಾರದಲ್ಲಿ ಮೆಡಿಕಲ್ ಆಮ್ಲಜನಕ ಉತ್ಪಾದನೆ ಆರಂಭವಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.ಈ ಸಂಬಂಧ ಮಾಹಿತಿ ನೀಡಿರುವ ಅವರು, ಕೋವಿಡ್ ಸಾಂಕ್ರಾಮಿಕ ರೋಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.