ಶರಾವತಿ ಸಂತ್ರಸ್ತರ ವಿಶ್ವಾಸಕ್ಕೆ ಪಕ್ಷಗಳ ಪೈಪೋಟಿ
ಅಡಕೆ ಎಲೆಚುಕ್ಕಿ ರೋಗ, ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳೇ ಚುನಾವಣೆ ವಿಷಯ
ನಾಗರಾಜ್ ನೇರಿಗೆ ಮಲೆನಾಡಿನ ಪ್ರಮುಖ ವಾಣಿಜ್ಯ ಬೆಳೆ ಅಡಕೆಗೆ ಬಂದಿರುವ ಎಲೆಚುಕ್ಕಿ ರೋಗ ಹಾಗೂ ಅಡಕತ್ತರಿಯಲ್ಲಿರುವ ಶರಾವತಿ ಸಂತ್ರಸ್ತರ ಭೂಮಿಯ ಹಕ್ಕಿನ ಪ್ರಶ್ನೆ ೨೦೨೩ ರ ವಿಧಾನ ಸಭೆ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಲಿದ್ದು, ಎರಡೂ...