ಕಂಟೈನ್‌ಮೆಂಟ್ ಜೋನ್‌ಗಳಲ್ಲಿ ಪ್ರತಿನಿತ್ಯ ಸ್ಯಾನಿಟೈಸ್: ಮೇಯರ್
ಕೋವಿಡ್ 2ನೇ ಅಲೆಯು ರಾಜ್ಯಾದ್ಯಂತ ತೀವ್ರವಾಗಿ ಹರಡುತ್ತಿದ್ದು, ರಾಜ್ಯ ಸರ್ಕಾರ ಏ.27 ರಿಂದ ರಾಜ್ಯಾದ್ಯಂತ ಲಾಕ್‌ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಗರದ ಎಲ್ಲಾ ಕಂಟೈನ್‌ಮೆಂಟ್ ಜೋನ್‌ಗಳಲ್ಲಿ ಪ್ರತಿನಿತ್ಯ ಸ್ಯಾನಿಟೈಸ್ ಮಾಡಲಾಗುತ್ತಿದೆ...