ಪಂಚಾಯತ್‍ರಾಜ್ ಇಲಾಖೆ ಸಿಬ್ಬಂದಿ ಕೊರೊನ ವಾರಿಯರ್ಸ್ ಕೆ.ಎಸ್.ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊರೊನ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಬುಧವಾರ ಮುಖ್ಯಮಂತ್ರಿ...