ಮಲೆನಾಡಲ್ಲಿ ಮಳೆ ಅಬ್ಬರ: ಲಿಂಗನಮಕ್ಕಿ ಒಳಹರಿವು 242000 ಕ್ಯೂಸೆಕ್, 1800 ಅಡಿ ತಲುಪಿದ ನೀರಿನ ಮಟ್ಟ
ಮಲೆನಾಡೀಗ ಸಂಪೂರ್ಣ ಮಳೆನಾಡಾಗಿದ್ದು, ನಿರಂತರ ವರ್ಷಧಾರೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತಿದ್ದು, ನದಿಗಳ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಶಕ್ತಿನದಿ ಶರಾವತಿ ಕಣಿವೆ ಪ್ರದೇಶದಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ 1800 ಅಡಿ ನೀರು...