1804 ಅಡಿ ದಾಟಿದ ಲಿಂಗನಮಕ್ಕಿ ಜಲಾಶಯ, ಮಲೆನಾಡಿನತ್ತ ಪ್ರವಾಸಿಗರ ದಂಡು
ಮಲೆನಾಡಿನಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದು, ನದಿಗಳ ಪ್ರವಾಹವೂ ತಗ್ಗಿದೆ. ಶರಾವತಿ ಕಣಿವೆಯಲ್ಲಿ ಮಳೆಯ ಬಿರುಸು ಕಡಿಮೆಯಾಗಿದ್ದು, ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಭಾನುವಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಲಿಂಗನಮಕ್ಕಿ ಜಲಾಶಯಕ್ಕೆ...