ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ, ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ಗಂಟೆಯವರೆಗೆ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು...