ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ : ಮನವಿ
ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.ಬೀದಿ ಬದಿ ವ್ಯಾಪಾರಿಗಳಾದ ನಾವು ಬಡವರಾಗಿದ್ದು, ಜೀವನ ನಿರ್ವಹಣೆಗಾಗಿ ತಿಂಡಿ ವ್ಯಾಪಾರ...