ಜುಲೈ 1 ರಂದು ವಿಂಡೋಸೀಟ್ ಬಿಡುಗಡೆ, ಮಲೆನಾಡಿನಲ್ಲಿಯೇ ಹೆಚ್ಚು ಚಿತ್ರೀಕರಣ: ನಿರ್ದೇಶಕಿ ಶೀತಲ್ ಶೆಟ್ಟಿ
ಕೌತುಕದ ಜತೆಗೆ ಪ್ರೇಮದ ಹಂದರವಿರುವ ‘ವಿಂಡೋಸೀಟ್’ ಕನ್ನಡ ಚಲನಚಿತ್ರ ಜುಲೈ ೧ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದರು.ಶಿವಮೊಗ್ಗ ಪತ್ರಿಕಾ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ವಾಹಿನಿಯೊಂದರಲ್ಲಿ...