ಭದ್ರಾ ಜಲಾಶಯದ ಗರ್ಭದಲ್ಲಿಯೇ ಕಳಪೆ ಕಾಮಗಾರಿ ರೈತ ಮುಖಂಡ ಕೆ.ಟಿ. ಗಂಗಾಧರ್ ತನಿಖೆಗೆ ಆಗ್ರಹ
ಭದ್ರಾ ಜಲಾಶಯದ ಗರ್ಭದಲ್ಲಿಯೇ ಭಾರಿ ಭ್ರಷ್ಟಾಚಾರ ನಡೆದಿದ್ದು, ಇದನ್ನು ಸಂಪೂರ್ಣ ತನಿಖೆಗೆ ಒಳಪಡಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ಜಲಾಶಯವನ್ನು ಉಳಿಸಬೇಕು ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್ ಒತ್ತಾಯಿಸಿದ್ದಾರೆ.ವಿಶ್ವಬ್ಯಾಂಕ್ ನೆರವಿನೊಂದಿಗೆ ಭದ್ರಾ ಜಲಾಶಯದಲ್ಲಿ ಕೈಗೊಂಡಿರುವ...