Malenadu Mitra

Tag : yadiyurappa

ರಾಜ್ಯ ಶಿವಮೊಗ್ಗ

ರುದ್ರೇಗೌಡರ ಜೀವನ ಯುವಕರಿಗೆ ಸ್ಫೂರ್ತಿ, ಅಭಿನಂದನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಣ್ಣನೆ

Malenadu Mirror Desk
ಉದ್ಯಮಿ ಎಸ್ ರುದ್ರೇಗೌಡರ ಜೀವನ ಇಂದಿನ ಯುವಕರಿಗೆ ಸ್ಫೂರ್ತಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯಮಿ ಹಾಗೂ ವಿಧಾನ ಪರಿಷತ್ ಸದಸ್ಯ ರುದ್ರೇಗೌಡರಿಗೆ ಏರ್ಪಡಿಸಿದ್ದ ಅಮೃತಮಯಿ ಸನ್ಮಾನ ಸಮಾರಂಭದಲ್ಲಿ ಅವರು...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ

ರಾಜ್ಯ ಬಿಜೆಪಿಗೆ ಮತ್ತೆ ಶಿವಮೊಗ್ಗವೇ ಶಕ್ತಿ ಕೇಂದ್ರ

Malenadu Mirror Desk
ರಾಜ್ಯಬಿಜೆಪಿ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ನೇಮಕವಾಗುತ್ತಲೇ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಒಂದು ರೀತಿಯ ಹುರುಪು ಮೂಡಿದೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ನೇಪಥ್ಯಕ್ಕೆ ಸರಿದ ಮೇಲೆ ಜಿಲ್ಲೆಯಲ್ಲಿ ಬಿಜೆಪಿ ದುರ್ಬಲವಾಗಲಿದೆ ಎಂದೇ...
ರಾಜ್ಯ ಶಿವಮೊಗ್ಗ

ವಿದ್ಯುತ್ ಅಭಾವ ನೀಗಿಸಲು ಸರಕಾರ ಮುಂದಾಗಬೇಕು: ಯಡಿಯೂರಪ್ಪ

Malenadu Mirror Desk
ಶಿವಮೊಗ್ಗಅ.೧೨: ರಾಜ್ಯಾದ್ಯಂತ ಈಗಾಗಲೇ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ. ವಿದ್ಯುತ್ ಶಾಕ್ ಎಲ್ಲರಿಗೂ ಆಗಿದೆ. ಸರಕಾರ ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿಯಮಿತ ವಿದ್ಯುತ್ ಶಾಕ್‌ನಿಂದ...
ರಾಜ್ಯ ಶಿವಮೊಗ್ಗ

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಯಡಿಯೂರಪ್ಪ, ಕನಸು ಸಾಕಾರವಾದ ಸಂತೃಪ್ತಿಯಲ್ಲಿ ಜನ ನಾಯಕ

Malenadu Mirror Desk
ಅದೊಂದು ಅವಿಸ್ಮರಣೀಯ ಕ್ಷಣ, ರಾಜಕೀಯವಾಗಿ ತಮಗೆ ಎಲ್ಲವನ್ನೂ ನೀಡಿರುವ ಮಣ್ಣಿನ ಋಣ ತೀರಿಸಿರುವ ಭಾವ. ತಾವು ಕಂಡ ಕನಸೊಂದು ಸಾಕಾರಗೊಂಡ ಘಳಿಗೆ. ಈ ಭಾವುಕ ಸನ್ನಿವೇಶಕ್ಕೆ ಸಾಕ್ಷಿಯಾದವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು.ಹೌದು ಶಿವಮೊಗ್ಗ...
ರಾಜ್ಯ ಶಿವಮೊಗ್ಗ

ಯಡಿಯೂರಪ್ಪ ಅವರಿಗೆ ಕೃಷಿವಿವಿ ಗೌರವ ಡಾಕ್ಟರೇಟ್ ಪದವಿಪ್ರದಾನ

Malenadu Mirror Desk
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶುಕ್ರವಾರ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿತು. ಆನಂದಪುರಂ ಸಮೀಪದ ಇರುವಕ್ಕಿಯಲ್ಲಿನ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ...
ರಾಜ್ಯ ಶಿವಮೊಗ್ಗ

ರಾಜ್ಯ ಬಿಜೆಪಿಯಲ್ಲಿ ಹೆಚ್ಚಾದ ಒಳಬೇಗುದಿ ಯಡಿಯೂರಪ್ಪರನ್ನೇ ಗುರಿಯಾಗಿಸಿತಾ , ಅಡ್ಜಸ್ಟ್ ಮೆಂಟ್ ರಾಜಕಾರಣದ ಆರೋಪ ?

Malenadu Mirror Desk
ಶಿವಮೊಗ್ಗ: ರಾಜ್ಯ ಬಿಜೆಪಿಯ ಆಂತರಿಕ ಬೇಗುದಿ ಉಲ್ಬಣವಾಗಿದ್ದು, ಅಡ್ಜಸ್ಟ್‌ಮೆಂಟ್ ರಾಜಕಾರಣದ ದಂಗಲ್ ರೂಪದಲ್ಲಿ ಹಾದಿ ರಂಪವಾಗುತ್ತಿದೆ. ಸರಕಾರ ಮಾಡಿದ್ದ ಪಕ್ಷವೊಂದು ತನ್ನ ಸೋಲಿನ ಆತ್ಮಾವಲೋಕನ ಮಾಡಿಕೊಂಡು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾರ್ಯಪ್ರವೃತ್ತರಾಗಬೇಕಿತ್ತು. ಆದರೆ ಸೋಲಿನ ಹೊಣೆಯನ್ನು...
ರಾಜ್ಯ ಶಿವಮೊಗ್ಗ ಸೊರಬ

ಕುಮಾರ್ ಬಂಗಾರಪ್ಪ ಗೆದ್ದರೆ ಸಚಿವರಾಗ್ತಾರೆ: ಯಡಿಯೂರಪ್ಪ, ಆನವಟ್ಟಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಯಿಂದ ಪ್ರಚಾರ

Malenadu Mirror Desk
ಸೊರಬ : ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸುವ ಮೂಲಕ ಗೊಂದಲದಲ್ಲಿರುವ ಮತದಾರರನ್ನು ಸೆಳೆಯಬೇಕು. ನಿನ್ನೆ ಮೊನ್ನೆ ಪ್ರಚಾರಕ್ಕೆ ಬಂದವರಿಂದ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ತಾಲೂಕಿನ ಆನವಟ್ಟಿಯಲ್ಲಿ ತಾಲೂಕು ಬಿಜೆಪಿ...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ

ಶಿಕಾರಿಪುರ ಮತದಾರನ ನಿಲುವು ನಿಗೂಢ
ಕಾಂಗ್ರೆಸ್ ಮಂಕು, ಗೌಡರ ಗರ್ಜನೆಗೆ ಬೆದರೀತೆ ಬಿಜೆಪಿ

Malenadu Mirror Desk
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಮೇಲೆ ಅವರ ಕರ್ಮಭೂಮಿ ಶಿಕಾರಿಪುರದ ಚಿತ್ರಣ ಬದಲಾಗಿದೆ. ಯಡಿಯೂರಪ್ಪರೇನೊ ನನ್ನ ಉತ್ತರಾಧಿಕಾರಿ ಮಗ ವಿಜಯೇಂದ್ರ ಎಂದು ಘೋಷಿಸಿ ಟಿಕೆಟ್ ಕೂಡಾ ಕೊಡಿಸಿದರು....
ರಾಜ್ಯ ಶಿವಮೊಗ್ಗ

ದಣಿವರಿಯದೇ ಕೆಲಸ ಮಾಡಿ, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ; ಕಾರ್ಯಕರ್ತರಿಗೆ ಯಡಿಯೂರಪ್ಪ ಕರೆ

Malenadu Mirror Desk
ಹೊಸನಗರ: ಬಿಜೆಪಿ ಸರ್ಕಾರ ಬಂದ ಬಳಿಕ ದೇಶದ ಪ್ರಗತಿ ಗಣನೀಯವಾಗಿ ಹೆಚ್ಚಿದೆ. ಪ್ರತಿಯೊಂದು ಕುಟುಂಬಕ್ಕೂ ಒಂದಲ್ಲ ಒಂದು ಯೋಜನೆಯ ಸವಲತ್ತು ದೊರಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಭಾನುವಾರ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ...
ರಾಜ್ಯ ಶಿವಮೊಗ್ಗ

ವೀರಶೈವರ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ, ಪ್ರಬುದ್ಧಮತದಾರರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೇಳಿಕೆ

Malenadu Mirror Desk
ಶಿವಮೊಗ್ಗ: ವೀರಶೈವ ಲಿಂಗಾಯತ ಸಮಾಜದ ಪ್ರಬುದ್ಧವಾಗಿದ್ದು, ಇಲ್ಲಿ ಗೊಂದಲ ಮೂಡಿಸುವ ಯಾವುದೇ ಪ್ರಯತ್ನಕ್ಕೆ ಸೊಪ್ಪು ಹಾಕುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ನಗರದ ಯಡಿಯೂರಪ್ಪ ಅವರ ನಿವಾಸದ ಬಳಿ ಆಯೋಜಿಸಿದ್ದ ವೀರಶೈವ ಲಿಂಗಾಯತ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.