Malenadu Mitra

Tag : yadiyurappa

ರಾಜ್ಯ ಶಿವಮೊಗ್ಗ

ತಡರಾತ್ರಿ ಅಥವಾ ನಾಳೆ ಶಿವಮೊಗ್ಗ ಕ್ಷೇತ್ರ ಅಭ್ಯರ್ಥಿ ಘೋಷಣೆ : ಯಡಿಯೂರಪ್ಪ ಹೇಳಿಕೆ

Malenadu Mirror Desk
ಶಿವಮೊಗ್ಗ,ಏ.೧೮: ಮಾನ್ವಿ ಹಾಗೂ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯ್ಕೆ ತಡರಾತ್ರಿ ಆಗಬಹುದು, ವರಿಷ್ಠರು ಗೆಲ್ಲುವ ಲೆಕ್ಕಾಚಾರ ನೋಡಿ ಟಿಕೆಟ್ ಹಂಚಿಕೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.ಬುಧವಾರ ಪುತ್ರ ವಿಜಯೇಂದ್ರ ಅವರು ನಾಮಪತ್ರ...
ರಾಜ್ಯ ಶಿವಮೊಗ್ಗ

ಬಿಎಸ್‌ವೈ -ಈಶ್ವರಪ್ಪ ಬಣಜಗಳಕ್ಕೆ ಅಭ್ಯರ್ಥಿ ಘೋಷಣೆ ವಿಳಂಬ
ಮೂರನೇ ಪಟ್ಟಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಖೈರಾಗದ ಟಿಕೆಟ್

Malenadu Mirror Desk
ಶಿವಮೊಗ್ಗ,ಏ.೧೭:  ಮೂರನೇ ಪಟ್ಟಿಯಲ್ಲಿಯೂ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡುವಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವ ವಿಫಲವಾಗಿದೆ. ಈಶ್ವರಪ್ಪ ನಿವೃತ್ತಿ ಬಳಿಕ ಕ್ಷೇತ್ರದ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು, ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವಿನ...
ರಾಜ್ಯ ಶಿಕಾರಿಪುರ ಶಿವಮೊಗ್ಗ

ಮುಸ್ಲಿಮರಿಗೆ  ಸೌಲಭ್ಯ ನೀಡಿಲ್ಲ ಎಂದಾದರೆ ರಾಜಕೀಯ ನಿವೃತ್ತಿ,
ಶಿಕಾರಿಪುರಕ್ಕೆ ಪರಿವಾರ ಸಮೇತ ಬಂದ ಯಡಿಯೂರಪ್ಪ., ಮುಸ್ಲಿಮರು, ಬಂಜಾರರ ಮನವೊಲಿಕೆ, ಮಗನ ಪರ ವಕಾಲತು

Malenadu Mirror Desk
 ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ, ಹಿಂದೂ ಧರ್ಮದವರಿಗೆ ಎಲ್ಲಾ ಜನಾಂಗದವರಿಗೆ ಸೌಲಭ್ಯ ನೀಡಿದಂತೆ ಅಲ್ಪಸಂಖ್ಯಾತರಿಗೂ ಸೌಲಭ್ಯ ನೀಡಿದ್ದೇನೆ. ಒಂದು ವೇಳೆ ಮುಸ್ಲಿಮರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಿಲ್ಲ ಎಂದು ತಿಳಿಸಿದರೆ ನಾನು ರಾಜಕೀಯ...
ರಾಜ್ಯ ಶಿವಮೊಗ್ಗ

ಉಡುತಡಿಯಲ್ಲಿ ಮಹಿಳಾ ವಿವಿ ಅಧ್ಯಯನ ಪೀಠ, ಬಳ್ಳಿಗಾವಿ ಅಭಿವೃದ್ಧಿಗೆ ೧೦ ಕೋಟಿ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

Malenadu Mirror Desk
ಶಿವಮೊಗ್ಗ: ಶಿಕಾರಿಪುರ ತಾಲೂಕು ಅಲ್ಲಮಪ್ರಭು ಜನ್ಮಸ್ಥಳ ಬಳ್ಳಿಗಾವಿಯ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ೫ ಕೋಟಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಉಡುತಡಿಯಲ್ಲಿ ಶುಕ್ರವಾರ ೧೨ನೇ ಶತಮಾನದ ವಚನಗಾರ್ತಿ ಅಕ್ಕಮಹಾದೇವಿಯ...
ರಾಜ್ಯ ಶಿವಮೊಗ್ಗ

ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ  ಕ್ರಮ, ಶಿವಮೊಗ್ಗದಲ್ಲಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿಗೆ ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಅನುಮತಿ ಪಡೆದ ಬಳಿಕ ನಿರ್ವಸಿತರಿಗೆ ಶಾಶ್ವತ ಪರಿಹಾರ...
ರಾಜ್ಯ

ಮುಸ್ಲಿಂ ಬಂಧುಗಳನ್ನು ಕೂಡ ನಮ್ಮ ಜೊತೆ ಕರೆದುಕೊಂಡು ಹೋಗುತ್ತೇವೆ :ಯಡಿಯೂರಪ್ಪ

Malenadu Mirror Desk
ಶಿವಮೊಗ್ಗ: ಸ್ಥಳೀಯ ಕಾರ್ಯಕರ್ತರು ಹಾಗೂ ಶಾಸಕರು ಹೆಚ್ಚಿನ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಸಲಹೆ ಕೊಟ್ಟಿದ್ದಾರೆ. ಮನೆ ಮನೆಗೆ ಕಾರ್ಯಕರ್ತರು ಭೇಟಿ ಮಾಡಬೇಕು ಎಂದಿದ್ದಾರೆ. ಆ ನಿಟ್ಟಿನಲ್ಲಿ...
ರಾಜ್ಯ ಶಿವಮೊಗ್ಗ ಸಾಗರ ಹೊಸನಗರ

ನಾವು ಮುಗ್ಧರು, ನಮಗೆ ನ್ಯಾಯ ಕೊಡು ಭಗವಂತ ! ಧರ್ಮಸ್ಥಳ ಮಂಜುನಾಥ ಸ್ವಾಮಿ ಮೊರೆಹೋದ ಶರಾವತಿ ಸಂತ್ರಸ್ತರು!

Malenadu Mirror Desk
ಆಡಳಿತ ಪಕ್ಷದ ಶಾಸಕರ ಸಾರಥ್ಯ , ಹಂಗಾದ್ರೆ ಬಿಜೆಪಿ ಸರಕಾರ ಸಂತ್ರಸ್ತರಿಗೆ ಕೈ ಎತ್ತಿತಾ..? ಶಿವಮೊಗ್ಗ: ಆರು ದಶಕಗಳ ಸಮಸ್ಯೆಯನ್ನು ಹದಿನೈದು ದಿನದಲ್ಲಿ ಬಗೆಹರಿಸುವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನವೆಂಬರ್ ೨೨...
ರಾಜ್ಯ ಶಿವಮೊಗ್ಗ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ 15-20 ದಿನಗಳಲ್ಲಿ ಪರಿಹಾರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ 15-20 ದಿನಗಳಲ್ಲಿ ಪರಿಹರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ಜಿಲ್ಲಾ ಬಿಜೆಪಿ ವತಿಯಿಂದ ಈಡಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶರಾವತಿ ಮುಳುಗಡೆ ಸಂತ್ರಸ್ತರ ಸಭೆಯಲ್ಲಿ ಮಾತನಾಡಿದ ಅವರು,ಅಧಿಕಾರದಲ್ಲಿದ್ದಾಗ...
ರಾಜ್ಯ ಶಿವಮೊಗ್ಗ ಸಾಗರ

ಮಲೆನಾಡಿನ ಅಡಕೆ ಮತ್ತು ಭೂಮಿ ಸಮಸ್ಯೆ ಕುರಿತು ಕೇಂದ್ರ ಸಚಿವರಿಗೆ ಮನವಿ, ಜಿಲ್ಲೆಯ ರೈತರ ಆತಂಕ ದೂರ ಮಾಡುವ ಭರವಸೆ

Malenadu Mirror Desk
ಚುನಾವಣೆ ವರ್ಷದಲ್ಲಿಯೇ ಮಲೆನಾಡಿನಲ್ಲಿ ಅಡಕೆ ಬೆಳೆಗೆ ಎಲೆಚುಕ್ಕಿ ರೋಗ ಹಾಗೂ ಶರಾವತಿ ಸಂತ್ರಸ್ತರ ಭೂಮಿ ಡಿನೋಟಿಫಿಕೇಷನ್ ಪ್ರಕರಣಗಳು ಸಂಚಲನ ಮೂಡಿಸಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಂಸದ ಬಿ.ವೈ.ರಾಘವೇಂದ್ರ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರ...
ರಾಜ್ಯ ಶಿವಮೊಗ್ಗ

ಪಟೇಲರ ಬೀಜದ ಹೋರಿಯೂ… ಬೊಮ್ಮಾಯಿ ಸಂಪುಟ ವಿಸ್ತರಣೆಯೂ….

Malenadu Mirror Desk
ನಾಗರಾಜ್ ನೇರಿಗೆ, ಶಿವಮೊಗ್ಗ ರಾಜ್ಯದ ಪ್ರಸ್ತುತ ರಾಜಕೀಯ ಸನ್ನಿವೇಶವನ್ನು ನೋಡಿದರೆ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಸಮಾಜವಾದಿ ಮುತ್ಸದ್ಧಿ ಜೆ.ಹೆಚ್.ಪಟೇಲರು ಹೇಳಿದ ಹೋರಿ ಮತ್ತು ತೋಳದ ಕತೆ ನೆನಪಾಗುತ್ತದೆ. ಅಂದು ತಮ್ಮ ಸರಕಾರ ಕುರಿತು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.