Malenadu Mitra

Tag : yadiyurappa

ರಾಜ್ಯ ಶಿವಮೊಗ್ಗ

2 A ಮೀಸಲಾತಿ ಕೊಡದಿದ್ದರೆ, ಬಿಜೆಪಿ ಪಂಚಮಸಾಲಿಗಳ ವಿಶ್ವಾಸ ಕಳೆದುಕೊಳ್ಳಲಿದೆ

Malenadu Mirror Desk
ಪ್ರತಿಬಾರಿ ಯಡಿಯೂರಪ್ಪನವರು ಚುನಾವಣಾ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಪಂಚಮಸಾಲಿ ಲಿಂಗಾಯತ ಮಲೆಗೌಡ ಸಮಾಜವನ್ನು ೨ಎ ಮೀಸಲಾತಿಗೆ ಸೇರಿಸಲಾಗುವುದು ಎಂದು ಭರವಸೆ ನೀಡಿದ್ದರೂ ಭರವಸೆಯನ್ನು ಮರೆತಿದ್ದಾರೆ. ಕೊಟ್ಟ ಮಾತಿನಂತೆ ಮೀಸಲಾತಿ...
ರಾಜ್ಯ ಶಿವಮೊಗ್ಗ

ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿ.ಎಸ್‌. ಯಡಿಯೂರಪ್ಪ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವ ನಿರ್ಧಾರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ, ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು, ಸಚಿವ ಸಂಪುಟ ಅನುಮೋದಿಸಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಹೆಸರನ್ನಿಡಲು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಎರಡು ದಿನಗಳ ತಮ್ಮ ಭೇಟಿಯಲ್ಲಿ ಸೋಗಾನೆಯಲ್ಲಿನ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲಿಸಿದ...
ರಾಜ್ಯ ಶಿವಮೊಗ್ಗ

ಈಶ್ವರಪ್ಪರಿಗೆ ಕಣ್ಣೀರಿನ ಬಿಳ್ಕೋಡುಗೆ , ಕಾರ್ಯಕರ್ತರನ್ನು ಸಮಾಧಾನ ಪಡಿಸಿದ ಕೆಎಸ್‌ಇ

Malenadu Mirror Desk
ಸಚಿವಗಾದಿಗೆ ರಾಜೀನಾಮೆ ಸಲ್ಲಿಸಲು ಬೆಂಗಳೂರಿಗೆ ಹೊರಟ ಸಚಿವ ಈಶ್ವರಪ್ಪ ಅವರನ್ನು ಶಿವಮೊಗ್ಗದ ಬಿಜೆಪಿ ಕಾರ್ಯಕರ್ತರು ದುಃಖತಪ್ತರಾಗಿ ಬೀಳ್ಕೊಟ್ಟ ಪ್ರಸಂಗ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಜರುಗಿತು.ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಚಿವ ಈಶ್ವರಪ್ಪನವರಿಗೆ ಕಾರ್ಯಕರ್ತರು...
ರಾಜ್ಯ ಶಿವಮೊಗ್ಗ

ಶಿಕಾರಿಪುರಕ್ಕೆ ಬೃಹತ್ ಏತ ನೀರಾವರಿ ಯೋಜನೆ ಒಂದು ಐತಿಹಾಸಿಕ ಕಾರ್ಯ, ಕ್ಷೇತ್ರದ ರೈತರ ಭೂಮಿಗೆ ನೀರುಣಿಸಿದ ಆಧುನಿಕ ಭಗೀರಥ ಯಡಿಯೂರಪ್ಪ ಹರ್ಷ

Malenadu Mirror Desk
ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆಗಳಿಗೆ ಸುಮಾರು ರೂ. ೧೫೦೦ಕೋಟಿ ಗಳ ಬೃಹತ್ ಯೋಜನೆ ರೂಪಿಸಿ ಅನುಷ್ಟಾನ ಗೊಳಿಸಿತ್ತಿರುವುದು ಐತಿಹಾಸಿಕ ಕಾರ್ಯವಾಗಿದ್ದು, ಅತ್ಯಂತ ಕಡಿಮೆ ಅವಧಿಯಲ್ಲಿ ಕಾರ್ಯಾನುಷ್ಟಾನಗೊಳ್ಳಲಿದೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ...
ರಾಜ್ಯ ಶಿವಮೊಗ್ಗ

79 ನೇ ವಸಂತಕ್ಕೆ ಬಿಎಸ್‌ವೈಗೆ ಶುಭಾಶಯಗಳ ಮಹಾಪೂರ, ರಾಜ್ಯಪ್ರವಾಸ ಮಾಡುವೆ ಎಂದ ರಾಜಾಹುಲಿ

Malenadu Mirror Desk
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಅಗ್ರಮಾನ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಫೆ.೨೭ ರಂದು ೭೯ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳು ಬೆಂಬಲಿಗರು ತಮ್ಮ ನಾಯಕನ ಹುಟ್ಟು ಹಬ್ಬ ಆಚರಿಸಿದರು. ಶಿವಮೊಗ್ಗ ಬಿಜೆಪಿಯಿಂದ ಭಾನುವಾರ ಬೆಳಗ್ಗೆ...
ರಾಜ್ಯ ಶಿವಮೊಗ್ಗ

ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ನಿಧನ

Malenadu Mirror Desk
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ವಸಂತನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 30 ವರ್ಷ ವಯಸ್ಸಿನ ಅವರು ಬೌರಿಂಗ್...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಬಿಎಸ್‌ವೈ ಅವರಿಂದ ಬಿರುಸಿನ ಮತಬೇಟೆ ಸಾಗರ , ಸೊರಬದಲ್ಲಿ ಮಿಂಚಿನ ಸಂಚಾರ ಹಾಲಪ್ಪ, ಕುಮಾರ್ ಸಾಥ್

Malenadu Mirror Desk
ವಿಧಾನ ಪರಿಷತ್ ಚುನಾವಣೆಯ ಮತಪ್ರಚಾರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಕ್ರಿಯವಾಗಿದ್ದು, ಶಿವಮೊಗ್ಗ ಕ್ಷೇತ್ರದಲ್ಲಿ ಸಂಚಾರ ಮಾಡಿ ಅಭ್ಯರ್ಥಿ ಡಿ.ಎಸ್.ಅರುಣ್‌ಪರ ಮತಯಾಚನೆ ಮಾಡಿದ್ದಾರೆ. ಹೊನ್ನಾಳಿ, ನ್ಯಾಮತಿ ಹಾಗೂ ಚನ್ನಗಿರಿ ತಾಲೂಕುಗಳನ್ನೂ ಒಳಗೊಂಡ ಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪ...
ರಾಜ್ಯ ಶಿವಮೊಗ್ಗ

ನನ್ನನ್ನು ಯಾರು ಸೈಡ್‌ಲೈನ್ ಮಾಡಿಲ್ಲ:ಯಡಿಯೂರಪ್ಪ

Malenadu Mirror Desk
ಬಿಜೆಪಿಯಲ್ಲಿ ನನ್ನನ್ನು ಯಾರು ಸೈಡ್‌ಲೈನ್ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಬಿಜೆಪಿಯಲ್ಲಿ ತಮ್ಮನ್ನು ಸೈಡ್‌ಲೈನ್ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,ಪಕ್ಷದಲ್ಲಿ ತಮ್ಮನ್ನು ಸೈಡ್‌ಲೈನ್ ಮಾಡಲಾಗಿದೆ  ಎಂಬುದು ಶುದ್ದ...
ರಾಜ್ಯ ಶಿವಮೊಗ್ಗ

ಮಾಜಿ ಆದ್ರೇನ್ …ಬಾಸು … ಮಾಸೇ ಗುರು…

Malenadu Mirror Desk
.ರಾಜಾಹುಲಿಗೆ ಸಿಕ್ತು ಆತ್ಮೀಯ ಸ್ವಾಗತ ಏನಪಾ ಇದು ಸಿನೆಮಾ ಡೈಲಾಗ್ ಅಂದ್ಕೊಂಡ್ರಾ…. ಇಲ್ಲ ಮೊನ್ನೆ ಮೊನ್ನೆ ಮುಖ್ಯಮಂತ್ರಿ ಖುರ್ಚಿಯಿಂದ ಇಳಿದ ರಾಜಾಹುಲಿ ಬಿಎಸ್ ಯಡಿಯೂರಪ್ಪ ಅವರಿಗೆ ತವರು ಜಿಲ್ಲೆ ಶಿವಮೊಗ್ಗದಲ್ಲಿ ದೊರೆತ ಭಾರೀ ಸ್ವಾಗತವನ್ನು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.