ಕೊರೊನ ಮಾರಕ ಪರಿಣಾಮದ ಹೊತ್ತಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮುಂದಿನ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದು, ಸಹಜವಾಗಿಯೇ ಮಲೆನಾಡಿನ ಜನ ಇಡಿಗಂಟು ಸಿಗಬಹುದೇ ಎಂಬ ನಿರೀಕ್ಷೆಯಲ್ಲಿದ್ದಾರೆ.ರಾಜ್ಯದ ಇತರೆ ಭಾಗದ ಜನ ಶಿವಮೊಗ್ಗ ಸ್ವರ್ಗ...
ದಶಕಗಳ ಕನಸು ಮೂಗೂರು ಏತಾನೀರಾವರಿ ಯೋಜನೆ ಅನುಷ್ಠಾನದ ಮಾಹಿತಿ ಉಳ್ಳ ದಾಕ್ಯುಮೆಂಟರಿಯಲ್ಲಿ ತಮ್ಮನ್ನು ಅಲಕ್ಷ್ಯ ಮಾಡಲಾಗಿತ್ತೆಂದು ಮುನಿಸಿಕೊಂಡಿದ್ದ ಮಾಜಿ ಸಚಿವ ಹಾಗೂ ಸೊರಬ ಶಾಸಕ ಕುಮಾರ ಬಂಗಾರಪ್ಪ ಭಾನುವಾರ ಶಿವಮೊಗ್ಗದಲ್ಲಿ ನಡೆದ ನಮ್ಮೊಲುಮೆ ಕಾರ್ಯಕ್ರಮಕ್ಕೂ...
ಶಿವಮೊಗ್ಗದ ಅದ್ದೂರಿ ಸಮಾರಂಭದಲ್ಲಿ ಯಡಿಯೂರಪ್ಪ ಅವರಿಗೆ ನಾಗರೀಕ ಸನ್ಮಾನ ರಾಜಕೀಯ ಶಕ್ತಿ ಮತ್ತು ಅಧಿಕಾರ ನೀಡಿದ ಶಿವಮೊಗ್ಗ ಜಿಲ್ಲೆಯ ಋಣ ತೀರಿಸುತ್ತೇನೆ. ಮುಖ್ಯಮಂತ್ರಿಯಾಗಿ ಉಳಿದ ಅವಧಿಯಲ್ಲಿಯೂ ಈ ನೆಲಕ್ಕೆ ಮತ್ತಷ್ಟು ಕೆಲಸ ಮಾಡುತ್ತೇನೆ ಎಂದು...
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತವರು ಜಿಲ್ಲೆ ಶಿವಮೊಗ್ಗದಲ್ಲಿ ಭಾನುವಾರ ನಾಗರೀಕ ಸನ್ಮಾನ ಕಾರ್ಯಕ್ರಮ “ನಮ್ಮೊಲಮೆ ಭಾವಾಭಿನಂದನೆ ’ಯನ್ನು ಅದ್ದೂರಿಯಿಂದ ನೆರವೇರಿಸಲು ಸಕಲ ಸಿದ್ಧತೆ ನಡೆದಿದೆ. ಹೋರಾಟದ ಮೂಲಕವೇ ರಾಜಕೀಯ ಪ್ರವರ್ಧಮಾನಕ್ಕೆ ಬಂದಿರುವ ಯಡಿಯೂರಪ್ಪ ಅವರು...
ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಜನ್ಮದಿನದ ನಿಮಿತ್ತ ಜಿಲ್ಲೆಯ ಸಮಸ್ತ ಜನರ ಪರವಾಗಿ `ನಮ್ಮೊಲುಮೆ’ಯ ಭಾವಾಭಿನಂದನೆಯನ್ನು ಫೆ.೨೮ ರಂದು ಸಂಜೆ ೬ ಗಂಟೆಗೆ ಹಳೆಯ ಜೈಲು ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ...
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದ ನಾರಾಯಣಗುರು ಮಹಾಸಂಸ್ಥಾನದ ಪೀಠಾಧ್ಯಕ್ಷರು ಪ್ರವರ್ಗದ 2A ದಲ್ಲಿನ ಮೀಸಲು ಪ್ರಮಾಣವನ್ನು ಶೇ.15 ರಿಂದ ಶೇ. 30ಕ್ಕೆ ಹೆಚ್ಚಿಸಿದ ಬಳಿಕವೇ ಪಂಚಮಸಾಲಿ ಸಮುದಾಯವನ್ನು 2A ವರ್ಗಕ್ಕೆ ಸೇರಿಸಬೇಕೆಂದು ನಾರಾಯಣಗುರು ಮಹಾ...
ರಾಜ್ಯದಲ್ಲಿ ಸೋಮವಾರದಿಂದಲೇ ಘೋ ಹತ್ಯೆ ನಿಷೇಧ ಕಾನೂನು ಜಾರಿಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಡುಪಿಯಲ್ಲಿ ಗೋಪೂಜೆ ನೆರವೇರಿಸಿದ ಬಳಿಕ ಕಾನೂನು ಜಾರಿಯಾಗಿರುವುದನ್ನು ಘೋಷಣೆ ಮಾಡಿದ್ದಾರೆ.ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು, ರಾಜ್ಯದಲ್ಲಿ ಇನ್ನು ಮುಂದೆ...
ಶಿವಮೊಗ್ಗದಲ್ಲಿ ನಡೆದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲು ಅವರು ಪಕ್ಷದ ಹರುಕುಬಾಯಿ ನಾಯಕರಿಗೆ ಸ್ಪಷ್ಟ ಸಂದೇಶವೊಂದನ್ನು ನೀಡಿದ್ದಾರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳುವ...
ಸಂಕ್ರಾಂತಿ ಬಳಿಕ ರಾಜ್ಯ ಸರಕಾರದಲ್ಲಿ ಮಹತ್ವದ ಬದಲಾವಣೆ ಎಂಬ ವದಂತಿಗಳಿರುವಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೂ ಎರಡೂ ವರೆ ವರ್ಷ ನಾನೇ ಸಿಎಂ ಎಂದು ಹೇಳಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾವೇ ನಂಬರ್ ಒನ್ ಎಂದು...
ಸಿಗಂದೂರು ಚೌಡೇಶ್ವರಿ ಶಾಪದಿಂದಾಗಿ ಯಡಿಯೂರಪ್ಪ ಅವರಿಗೆ ಡಿನೋಟಿಫಿಕೇಷನ್ ಕಂಟಕ ಅಂಟಿಕೊಂಡಿದ್ದು, ಜನವರಿ ೧೫ ರ ನಂತರ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.ಶಿವಮೊಗ್ಗದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.