ಪುರದಾಳು ಬಸವೇಶ್ವರ ಜಾತ್ರೆ, ಖ್ಯಾತ ಕಲಾವಿದರಿಂದ ಯಕ್ಷಗಾನ ಪ್ರದರ್ಶನ
ಗೋಪಾಲ್ ಆಚಾರ್, ಸುಬ್ರಹ್ಮಣ್ಯ ಚಿಟ್ಟಾಣಿ, ಅಶೋಕ್ ಭಟ್ ಸಿದ್ದಾಪುರ, ಕೃಷ್ಣಮೂರ್ತಿ ಹೆಬ್ಬಿಗೆ, ನಾಗರಾಜ್ ಪಂಚಲಿಂಗ, ಸಂಜಯ್ ಬೆಳೆಯೂರು, ಶ್ರೀಧರ್ ಭಟ್ ಕಾಸರಗೋಡು ವೇಷ
ಶಿವಮೊಗ್ಗ,ಫೆ.೧೭: ಮಹಾಶಿವರಾತ್ರಿ ಪ್ರಯುಕ್ತ ಪುರದಾಳು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ಸ್ವಾಮಿ ಜಾತ್ರಾಮಹೋತ್ಸವ ಫೆ.೧೮ ಮತ್ತು ೧೯ ರಂದು ವಿಜೃಂಭಣೆಯಿಂದ ನಡೆಯಲಿದೆ. ಫೆ.೧೮ ರಂದು ಬೆಳಗ್ಗೆಯಿಂದ ಗಂಗಾಪೂಜೆ, ನವಗ್ರಹಪೂಜೆ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ...