ಜಿಲ್ಲೆಯಾದ್ಯಂತ ಭಾರೀ ಮಳೆ- ಮನೆಗಳಿಗೆ ನುಗ್ಗಿದ ನೀರು, ತೋಟ-ಗದ್ದೆ ಜಲಾವೃತ.
ಶಿವಮೊಗ್ಗ : ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಬಿಟ್ಟು ಬಿಡದೇ ಸುರಿಯುತ್ತಿದ್ದ ಧಾರಕಾರ ಮಳೆ ಇದೀಗ ಸ್ವಲ್ಪ ಬಿಡುವು ನೀಡಿದೆ. ಆದರೇ, ಮಳೆ ನಿಂತರೂ ನೆರೆ ಅವಾಂತರ ಮಾತ್ರ ಜಿಲ್ಲೆಯಲ್ಲಿ ಮುಂದುವರಿದಿವೆ.ಯಲ್ಲೋ ಅಲರ್ಟ್ ನಡುವೆ ಸುರಿದ...