ಸುಖ ಭೋಗದ ಬೆನ್ನು ಹತ್ತಿದರೆ ಅನಾರೋಗ್ಯ ಖಂಡಿತ, ಯೋಗ ದಿನಾಚರಣೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಎಚ್ಚರಿಕೆ
ಶಿವಮೊಗ್ಗ,ಜೂ.೨೧: ಸುಖ, ಭೋಗ, ಎಲ್ಲವೂ ದೇಹಕ್ಕೆ ಅನಾರೋಗ್ಯ ತರುತ್ತದೆ. ಮೆದುಳಿಗೆ ಯೋಗಾಭ್ಯಾಸದ ಅವಶ್ಯಕತೆ ಇದೆ ಈ ಕಾರಣದಿಂದ ಧರ್ಮಸ್ಥಳ ಸಂಸ್ಥೆ ಯೋಗ ಗುರುಗಳನ್ನು ತಯಾರು ಮಾಡುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು....