ಕಾಂಗ್ರೆಸ್ ಒಳಬೇಗುದಿ ಬಯಲು, ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಹೆಚ್.ಸಿ ಯೋಗೇಶ್ ಗೆ ನೋಟಿಸ್, ಆಯನೂರು ಮಂಜುನಾಥ್‌ಗೆ ಅವಮಾನ ಮಾಡಿದರೇ ಯುವನಾಯಕ ?
ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆ ಪೂರ್ವದಲ್ಲಿ ಇದ್ದ ಬೇಗುದಿ ಪಕ್ಷದ ಅಧಿಕಾರಕ್ಕೆ ಬಂದ ಮೇಲೆ ಮತ್ತಷ್ಟು ಹೆಚ್ಚಾಗಿದೆ. ಟಿಕೆಟ್ ಹಂಚಿಕೆ ಸಂದರ್ಭದಲ್ಲಿಯೇ ಉಂಟಾಗಿದ್ದ ಒಳಜಗಳ ಈಗ ಮತ್ತಷ್ಟು ಹೆಚ್ಚಾಗಿದೆ. ಇದರ ಭಾಗವಾಗಿ ಪಕ್ಷದಲ್ಲಿ...