ಯಾವತ್ತೂ ನೊಂದವರ ಪರ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅಭಿಪ್ರಾಯ
ಕಷ್ಟದಲ್ಲಿರುವವರಿಗೆ ನೆರವಾಗುವುದೆ ಕಾಂಗ್ರೆಸ್ ಸಂಸ್ಕೃತಿ ಎಂದು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹೇಳಿದರು.ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ತ್ಯಾವರೇಕೊಪ್ಪದ ಬಳಿಯಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಐಸೋಲೇಷನ್ ಕಿಟ್ ವಿತರಣೆ...