ಕಾಂಗ್ರೆಸ್‌ಗೆ ಸೋಲಿನ ಸುಳಿವು ಸಿಕ್ಕಿದೆ: ತೇಜಸ್ವಿ ಸೂರ್ಯ ಹೇಳಿಕೆ
ಶಿವಮೊಗ್ಗ: ಮಳೆ ಬರುವ ಮೊದಲು ಮೋಡ ಕಾಣುವಂತೆ ಕಾಂಗ್ರೆಸ್‌ಗೆ ಸೋಲಿನ ಭಯದ ಮುನ್ಸೂಚನೆ ಸಿಕ್ಕಿದೆ. ಅದಕ್ಕಾಗಿಯೇ ಇವಿಯಂ ಸರಿಯಿಲ್ಲ ಎಂದು ಹೊಸರಾಗ ಶುರುಮಾಡಿದ್ದಾರೆ ಎಂದುಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.ನಗರದ...